ಯುಪಿಎಸ್​ಸಿ ಪರೀಕ್ಷೆ: ಬೆಳಗಾವಿ ಇಬ್ಬರು ಅಭ್ಯರ್ಥಿಗಳ ಆಯ್ಕೆ

posted in: ರಾಜ್ಯ | 0

ಬೆಳಗಾವಿ: ಯುಪಿಎಸ್‌ಸಿ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಾಹಿತ್ಯ ಆಲದಕಟ್ಟಿ… ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ದೇಶಕ್ಕೆ 250ನೇ ರ್ಯಾಂಕ್‌ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್ ಪದವಿ ಮುಗಿಸಿರುವ … Continued