ನ್ಯಾ. ಯಶವಂತ ವರ್ಮಾ ಹಗರಣದ ತನಿಖಾ ಸಮಿತಿಗೆ ಕಾರ್ಯದರ್ಶಿಯಾಗಿ ಉತ್ತರ ಕನ್ನಡ ಮೂಲದ ಗಣಪತಿ ಭಟ್ ನೇಮಕ
ಬೆಂಗಳೂರು : ಮಾಜಿ ಐಆರ್ಎಸ್ ಅಧಿಕಾರಿ ಗಣಪತಿ ಭಟ್ ಅವರನ್ನು, ದೋಷಾರೋಪಣೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ 1989 ರ ಬ್ಯಾಚ್ನ ಐಆರ್ಎಸ್ ಅಧಿಕಾರಿ ಭಟ್ ಅವರನ್ನು ಸ್ಪೀಕರ್ ಓಂ ಬಿರ್ಲಾ … Continued