ಗುಜರಾತ್ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ : ಎಲ್ಲ ಮೂರು ನಗರಪಾಲಿಕೆಗಳಲ್ಲೂ ಬಿಜೆಪಿ ಭರ್ಜರಿ ಗೆಲುವು
ಅಹಮದಾಬಾದ್ : ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳ ಪೈಕಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯ ಮೆರೆದಿದೆ. ಇದೇ ವೇಳೆ ಥಾರಾ ಮತ್ತು ಓಖಾ ನಗರಸಭೆಗಳಲ್ಲಿಯೂ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಗಾಂಧಿನಗರ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನ ಪಡೆದಿದೆ. ಒಬ್ಬ … Continued