ಇದು ಸೀಜ್‌ : ಕಾಂಗ್ರೆಸ್‌ ಕೇಂದ್ರ ಕಚೇರಿ, ಸೋನಿಯಾ-ರಾಹುಲ್‌ ಗಾಂಧಿ ಮನೆ ಹೊರಗೆ ಪೊಲೀಸರ ನಿಯೋಜನೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯಾ ಲಿಮಿಟೆಡ್ ಕಚೇರಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೀಲ್ ಮಾಡಿದ ನಂತರ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕಾಂಗ್ರೆಸ್‌ ಕೇಂದ್ರ ಕಚೇರಿಗೆ ಪೊಲೀಸ್‌ ಪಡೆ ನಿಯೋಜಿಸಿರುವುದನ್ನು ಕಾಂಗ್ರೆಸ್ ಟೀಕಿಸಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ದೆಹಲಿಯ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಚೇರಿ ಬಳಿ … Continued