ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಪಾಲಿಕೆ ಆಯುಕ್ತರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರವಿದೆ ಎಂದ ಹೈಕೋರ್ಟ್‌

posted in: ರಾಜ್ಯ | 0

ಧಾರವಾಡ: ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ನಿರ್ಧಾರ ಕೈಗೊಳ್ಳುವ ಅಧಿಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈದ್ಗಾ ಮೈದಾನದಲ್ಲಿ … Continued

ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್‌ಗಳ ಸಂಚಾರ: ಟಿಕೆಟ್​ನಲ್ಲಿ ವಿಶೇಷ ಡಿಸ್ಕೌಂಟ್‌

posted in: ರಾಜ್ಯ | 0

ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆಗೆ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ, ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್‌ 29 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ … Continued

ಗಣೇಶ ಹಬ್ಬ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ವಿಶೇಷ ಹೆಚ್ಚುವರಿ ಬಸ್ ಸಂಚಾರ

posted in: ರಾಜ್ಯ | 0

ಹುಬ್ಬಳ್ಳಿ: ಗಣೇಶ ಹಬ್ಬದ ಅಂಗವಾಗಿ ಅಗಸ್ಟ್ 26 ಮತ್ತು 27 ರಂದು ಪುಣೆ, ಮಹಾರಾಷ್ಟ್ರ, ಬೆಂಗಳೂರು ಹಾಗೂ ರಾಜ್ಯ ಮತ್ತು ಅಂತರ ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ … Continued

ಗಣೇಶ ಹಬ್ಬದ ನಿಮಿತ್ತ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಓಡಾಟ

posted in: ರಾಜ್ಯ | 0

ಹುಬ್ಬಳ್ಳಿ: ಗಣೇಶನ ಹಬ್ಬದ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್‌ ಗಳನ್ನು ಓಡಿಸಲಿದೆ ಎಂದು ತಿಳಿಸಿದೆ. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್‌ 10ರಂದು ಶುಕ್ರವಾರ ಗಣೇಶ ಚತುರ್ಥಿ ಹಬ್ಬವನ್ನು ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ವಯ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಸೆಪ್ಟೆಂಬರ್‌ 8 … Continued