ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ … Continued

ಕುಮಟಾ | ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ವಿರೋಧ; ವ್ಯಕ್ತಿ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಬುಧವಾರ ಗಣೇಶ ವಿಸರ್ಜನೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಡಿಜೆ ಬಳಕೆ ಮಾಡಿದ ಕಾರಣಕ್ಕೆ ಆಕ್ಷೇಪಿಸಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಬಳಕೆ … Continued

ಬೆಳಗಾವಿ | ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ … Continued