ಹೈಕೋರ್ಟ್ ಅಸ್ತು ; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್ ಅನುಮತಿಯಿಂದ ಖುಷಿಯಾಗಿರುವ ಹಿಂದು ಸಂಘಟನೆಗಳು ಗಣೇಶೋತ್ಸವದ ಅಂಗವಾಗಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಿದರು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂಡ್ರಿಸಿ ಹರ್ಷೋದ್ಘಾರ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣೇಶನ ಮೂರ್ತಿಯನ್ನು ಹಿಂದು ಸಂಘಟನೆಗಳು ಇಂದು … Continued