ಮೇ 1ರಂದು ಗಂಗಾಧರ ಕೊಳಗಿಯವರ 2 ಕೃತಿಗಳ ಅವಲೋಕನ
ಸಿದ್ದಾಪುರ : ಸಾಹಿತಿ ಹಾಗೂ ಪತ್ರಕರ್ತ ಗಂಗಾಧರ ಕೊಳಗಿ ಅವರ ʼಕಾಡಂಚಿನ ಯಾನʼ ಹಾಗೂ ʼಮನಸು ಆಕಾಶದ ನೀಹಾರಿಕೆʼ ಎಂಬ ಎರಡು ಮರುಮುದ್ರಣ ಕೃತಿಗಳ ಅವಲೋಕನ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಪೌರ್ಣಿಮಾ ಸಾಹಿತ್ಯ ವೇದಿಕೆ ಸಿದ್ದಾಪುರ ಹಾಗೂ ಪ್ರಯೋಗ ಸ್ವಸೇಸಂ ಸಿದ್ದಾಪುರ … Continued