ಸಿದ್ದಾಪುರ: ಆಗಸ್ಟ್ 6ರಂದು ʼಮಾಸದ ನೆನಪುಗಳುʼ ಕೃತಿ ಬಿಡುಗಡೆ
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪತ್ರಕರ್ತ ಗಂಗಾಧರ ಕೊಳಗಿ ಅವರ ಮಾಸದ ನೆನಪುಗಳು ಕೃತಿ ಬಿಡುಗಡೆ ಸಮಾರಂಭ ಆಗಸ್ಟ್ 6 ರಂದು, ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ನಡೆಯಲಿದೆ. ಸಾಹಿತಿಗಳು ಹಾಗೂ ವಿಮರ್ಷಕರಾದ ಬೆಳಗಾವಿ ಡಾ.ಮೈತ್ರೇಯಿಣಿ ಗದಿಗೆಪ್ಪ ಗೌಡ ಅವರು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಉತ್ತರ … Continued