ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಇಂದು

posted in: ರಾಜ್ಯ | 0

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಟ್ಟದ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಇಂದು(ಡಿಸೆಂಬರ್‌ 5) ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರು ಭಾನುವಾರವೇ ಬಂದಿದ್ದಾರೆ. ಒಂದೂವರೆಯಿಂದ ಎರಡು ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಗಂಗಾವತಿ ನಗರದಿಂದ ನಡೆಯಲಿರುವ … Continued