ಉಮೇಶ್ ಪಾಲ್ ಹತ್ಯೆ ಪ್ರಮುಖ ಆರೋಪಿ, ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪುತ್ರ ಅಸದ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಲಿನಲ್ಲಿರುವ ಗ್ಯಾಂಗ್ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ನ ಮಗ ಅಸದ್ ಮತ್ತು ಸಹಚರ ಗುಲಾಮ್ ಎಂಬವರು ಉತ್ತರ ಪ್ರದೇಶದ ಎಸ್ಟಿಎಫ್ ಗುಂಡಿಗೆ ಬಲಿಯಾಗಿದ್ದಾರೆ. ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಇಬ್ಬರೂ ಬೇಕಾಗಿದ್ದರು. ಝಾನ್ಸಿಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನವೆಂದು ಮತ್ತು ವಿಮಲ್ ನೇತೃತ್ವದ ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ … Continued