ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಬಂಧನ

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಪ್ರಣಗಳಲ್ಲಿಯೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಈತನನ್ನು ಬಂಧಿಸಲಾಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ … Continued