ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ ; ಮೂವರ ಬಂಧನ
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್ ಹಾಗೂ ಮಲೇಶಿಯಾದಿಂದ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ವಲಸೆ … Continued