ಬೆಂಗಳೂರು ಹೋಟೆಲುಗಳಲ್ಲಿ ತಿಂಡಿ-ತಿನಿಸು ಮತ್ತಷ್ಟು ದುಬಾರಿ; ಬೆಲೆ ಏರಿಕೆಗೆ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಅಡುಗೆ ಅನಿಲ, ಎಣ್ಣೆ ಹಾಗೂ ಖಾದ್ಯ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ  ಬೆಂಗಳೂರು ನಗರದಲ್ಲಿ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಮಾಡುವುದಾಗಿ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೋವಿಡ್ ಆರ್ಥಿಕ … Continued