ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ: ಗೃಹ ಬಳಕೆ -ವಾಣಿಜ್ಯ ಸಿಲಿಂಡರ್‌ ಎರಡರ ಬೆಲೆಯೂ ಹೆಚ್ಚಳ

ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂ.ಗಳಷ್ಟು ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾವಿರ ರೂ.ಗಳ ಗಡಿ ದಾಟಿದೆ.ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿ ಆಗಿತ್ತು. ವಾಣಿಜ್ಯ … Continued