ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರದಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆ ಮಾಡುವುದನ್ನು ಘೋಷಿಸಿವೆ. ದೆಹಲಿಯಲ್ಲಿ ಮಂಗಳವಾರ (ಏಪ್ರಿಲ್ 1)ದಿಂದ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1762 ರೂ.ಗಳಾಗಿವೆ. ಮುಂಬೈ: 1,714.50 ರೂ. ( 1,755.50 ರೂ. ಇತ್ತು) … Continued