ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಯೂ ಟರ್ನ್ : ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿ ಪಕ್ಷ ಸೇರ್ಪಡೆ ರದ್ದು
ಮುಂಬೈ : 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗರ್ಕರ್ ಅವರನ್ನು ಜಲ್ನಾ ಜಿಲ್ಲೆಯ ಪಕ್ಷದ ಹುದ್ದೆಗೆ ನೇಮಕ ಮಾಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ರದ್ದು ಮಾಡಿದೆ ಎಂದು ವರದಿಯಾಗಿದೆ. ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಪಂಗರ್ಕರ್ ಶಿಂಧೆ … Continued