ಭಾರತ ಎಲೆಕ್ಟ್ರಿಕ್ ವಾಹನಗಳಲ್ಲಿ ಲೀಡರ್‌ ಆಗಲಿದೆ: ಉದ್ಯಮಿ ಆನಂದ್ ಮಹೀಂದ್ರಾ ಹೀಗೆ ಹೇಳಿದ್ದಕ್ಕೆ ಅವರೇ ಶೇರ್‌ ಮಾಡಿದ ಈ ವೀಡಿಯೊ ಕಾರಣ | ವೀಕ್ಷಿಸಿ

ಆನಂದ್ ಮಹೀಂದ್ರಾ ಅವರು ಆಗಾಗ್ಗೆ ಇಂಟರ್ನೆಟ್ ಬಳಕೆದಾರರ ಆಸಕ್ತಿಯನ್ನು ಕೆರಳಿಸುವ ಆಕರ್ಷಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ತಮ್ಮ ಇತ್ತೀಚಿನ ಟ್ವೀಟ್‌ನಲ್ಲಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷರು ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಎಲೆಕ್ಟ್ರಿಕ್ ಜೀಪ್ ನಿರ್ಮಿಸಿದ ವೀಡಿಯೊವನ್ನು ಮರುಹಂಚಿಕೊಂಡಿದ್ದಾರೆ. ಆನಂದ ಮಹೀಂದ್ರಾ ಶನಿವಾರ ಟ್ವಿಟರ್‌ನಲ್ಲಿ ಆ ವ್ಯಕ್ತಿಯ ಉದ್ಯೋಗ ಕೋರಿಕೆಯ ವಿನಂತಿಗೆ ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕೀಜಾಡ್‌ನ ಗೌತಮ್ … Continued