ಆಧುನಿಕ ಗಾಂಧಾರಿ…: 55ನೇ ವರ್ಷದಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ರಾಜಸ್ಥಾನದ ಮಹಿಳೆ…!
ಜೈಪುರ: ಅಪರೂಪದ ಹಾಗೂ ಅಸಮಾಮಾನ್ಯ ಘಟನೆಯೊಂದರಲ್ಲಿ, ಕವರರಾಮ ಕಲ್ಬೇಲಿಯಾ ಅವರ ಪತ್ನಿ 55 ವರ್ಷದ ರೇಖಾ ಕಲ್ಬೇಲಿಯಾ ಅವರು ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ…! ರಾಜಸ್ಥಾನದ ಉದಯಪುರ ಜಿಲ್ಲೆಯ ಜಾಡೋಲ್ ಬ್ಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿರುವ ಅವರು, ಈಗ ದೇಶಾದ್ಯಂತ … Continued