ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರಪೂಜೆ ಹಾಗೂ ಸಾಂಪ್ರದಾಯಿಕವಾಗಿ ಪುಷ್ಪಾರ್ಚನೆ ಮಾಡುವ ಮೂಲಕ ಈ ಬಾರಿಯ 11 ದಿನಗಳ ನಾಡಹಬ್ಬ ದಸರಾಗೆ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಚಾಲನೆ ನೀಡಿದರು. ಭಾನುವಾರ ಬೆಳಿಗ್ಗೆ 11:50 ರಿಂದ 12:13 ರವರೆಗಿನ ಶುಭ ಧನುರ್ ಲಗ್ನದಲ್ಲಿ ಉದ್ಘಾಟನೆ ಮಾಡಲಾಯಿತು. ಚಾಮುಂಡಿ ಬೆಟ್ಟದಲ್ಲಿ … Continued