ವಿದೇಶ ಪ್ರವಾಸ, ವಿದೇಶದಲ್ಲಿ ಮದುವೆ ಬೇಡ, ಚಿನ್ನ ಖರೀದಿ ತಗ್ಗಿಸಿ : ದಾಖಲೆ ಆರ್ಥಿಕ ಬೆಳವಣಿಗೆ ನಡುವೆ ಮೋದಿ ಸ್ವದೇಶಿ ಮಂತ್ರ
ನವದೆಹಲಿ: ಯುವಸಮೂಹ, ವಿಶೇಷವಾಗಿ ಜನರೇಶನ್-ಝಡ್ (Gen Z) ಸಮುದಾಯದ ಜೊತೆ ಸಂಪರ್ಕ ಸಾಧಿಸುವ ತಮ್ಮ ಪ್ರಯತ್ನಗಳ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ ಸೆಲ್ಫಿ ಶೈಲಿಯ ವಿಡಿಯೊ ಹಂಚಿಕೊಂಡಿದ್ದು, 2026-27 ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಗೂ ಮೀರಿದ ಬೆಳವಣಿಗೆ ದಾಖಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ದೇಶದಾದ್ಯಂತ “ಸುಳ್ಳಿನ ಪ್ರತಿಧ್ವನಿ” (ಜೂಠ್ ಕಿ … Continued