ಬೆಂಗಳೂರು : ಪ್ರಧಾನಿ ಮೋದಿ ಸಂಚಾರದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ…!

ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಉತ್ತರಾಖಂಡದ ಶಾಲೆಯ ಬಳಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಗ್ರಾಮವೊಂದರ ಶಾಲೆಯ ಸಮೀಪ ಬೃಹತ್‌ ಪ್ರಮಾಣದಲ್ಲಿ ಹೆಚ್ಚಿನ ಸ್ಫೋಟಕ ಸಾಮರ್ಥ್ಯದ ಜಿಲೆಟಿನ್ ಕಡ್ಡಿಗಳು (gelatin sticks) ಪತ್ತೆಯಾಗಿದೆ. ಪೊಲೀಸರು ಸುಲ್ತ್ ಪ್ರದೇಶದ ಪೊದೆಯೊಂದರಲ್ಲಿ 20 ಕೆ.ಜಿ.ಗೂ ಹೆಚ್ಚು ತೂಕದ 161 ಜಿಲೆಟಿನ್ ಕಡ್ಡಿಗಳನ್ನು ಪತ್ತೆ ಮಾಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಸುಮಾರು … Continued