ಅಕ್ರಮ ಜಿಲೆಟಿನ್: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ
ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು … Continued