ಜನ್‌ ಝಡ್‌ (Gen Z) ಅಹವಾಲುಗಳು ನ್ಯಾಯಸಮ್ಮತ; ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ: ಮೋಹನ ಭಾಗವತ್

ಮುಂಬೈ: ದೇಶದ ವಿವಿಧ ಭಾಗಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ಜನರೇಷನ್ ಝಡ್ (Gen Z) ಯುವಕರು ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ ಭಾಗವತ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಹವಾಲುಗಳು ನ್ಯಾಯಸಮ್ಮತವಾಗಿದ್ದು, ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಅಗತ್ಯವಿದೆ ಎಂದು ಅವರು ಗುರುವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ … Continued