ಭಾರತದ ವಾಯುದಾಳಿಗೆ ಪಾಕಿಸ್ತಾನ ಸೇನೆ ತತ್ತರ : ನೂರ್ ಖಾನ್ ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ..?!
ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ … Continued