ಭಾರತದ ಗಾಯಕಿ ಆಶಾ ಭೋಂಸ್ಲೆ ಸ್ಮರಣಾರ್ಥ ಕಾರ್ಯಕ್ರಮ ಬಿತ್ತರಿಸಿದ್ದಕ್ಕೆ ಪಾಕಿಸ್ತಾನದ ಪ್ರಮುಖ ಟಿವಿ ಚಾನೆಲ್‌ಗೆ ಸರ್ಕಾರದ ನೋಟಿಸ್…!

ಮುಂಬೈ: ಎಂಟು ದಶಕಗಳ ಕಾಲ ತನ್ನ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಭಾರತೀಯ ಚಿತ್ರ ರಂಗದ ಮಹಾನ್‌ ಹಿನ್ನೆಲೆ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (ಆಶಾ ತಾಯಿ) ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನವು ಇಡೀ ರಾಷ್ಟ್ರಕ್ಕೆ ಆಘಾತ ತಂದಿದ್ದು, ಭಾರತೀಯ ಚಿತ್ರರಂಗದ ಒಂದು ಸುವರ್ಣ ಯುಗ ಅಂತ್ಯಗೊಂಡಿದೆ. ಏಪ್ರಿಲ್ … Continued