ಎರಡು ದಿನಗಳ ಭೇಟಿಗೆ ಭಾರತಕ್ಕೆ ಆಗಮಿಸಿದ ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್

ನವದೆಹಲಿ: ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರು ಎರಡು ದಿನಗಳ ಭೇಟಿಗಾಗಿ ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ಈ ಭೇಟಿಯಿಂದ ಹೊಸ ತಂತ್ರಜ್ಞಾನಗಳು, ಶುದ್ಧ ಇಂಧನ ಮತ್ತು ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಹಾಗೂ ಜರ್ಮನಿ ಚಾನ್ಸಲರ್‌ ಸ್ಕೋಲ್ಜ್ ಮಾತುಕತೆಗಳ ವಿಶಾಲ … Continued