ಜರ್ಮನ್ ಚಾನ್ಸಲರ್ ನಿರ್ಲಕ್ಷಿಸಿ ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಎಂ, ಡಿಸಿಎಂ ಆದ್ಯತೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು : ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರ ಸ್ವಾಗತಕ್ಕೆ ಸಚಿವರೊಬ್ಬರನ್ನು ನಿಯೋಜಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಕಾಂಗ್ರೆಸ್‌ಗೆ ‘ಹೈಕಮಾಂಡ್ ಓಲೈಕೆ’ಯೇ ಮುಖ್ಯವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಜರ್ಮನ್ ಚಾನ್ಸಲರ್ … Continued