ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ವೀಡಿಯೊ..| ಭಾರಿ ಮಳೆ : ಗೇರುಸೊಪ್ಪಾ ಜಲಾಶಯದಿಂದ ಶರಾವತಿ ನದಿಗೆ 51835 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಶರವಾತಿ ನದಿ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹೀಗಾಗಿ ಗೇರುಸೊಪ್ಪಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ … Continued