ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ದ ಬೃಹತ್ ಪ್ರತಿಭಟನಾ ಸಮಾವೇಶ
ಹೊನ್ನಾವರ : ನದಿ ತಾನು ಹರಿಯುವ ದಿಕ್ಕಿನ ವಿರುದ್ಧ ಹರಿದರೆ ಅದು ನಾಶಕ್ಕೆ ಮುನ್ನುಡಿ. ನದಿಯ ನೀರನ್ನು ಸುರಂಗ ಕೊರೆದು ಹಿಂದಕ್ಕೆ ಒಯ್ಯುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ. ಯೋಜನೆ ನಿಲ್ಲಿಸಲು ಎಲ್ಲರೂ ಒಂದಾಗಬೇಕು. ಎಲ್ಲರೂ ಸೇರಿ ಒಗ್ಗಟ್ಟಿನಲ್ಲಿ ಹೋರಾಟ ಮಾಡೋಣ ಎಂದು ನುಡಿದರು. ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ … Continued