ಉತ್ತರ ಪ್ರದೇಶ ಪೊಲೀಸ್ ಪರೀಕ್ಷೆಯಲ್ಲಿ ನಕಲು ಹೊಡೆಯಲು ವಿಗ್‌ನಲ್ಲಿ ವೈರ್‌ಲೆಸ್ ಸಾಧನ ಅಳವಡಿಸಿ ಸಿಕ್ಕಿಬಿದ್ದ ವ್ಯಕ್ತಿಯ ವಿಡಿಯೊ ವೈರಲ್

ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ಅಥವಾ ವಂಚನೆ ಮಾಡಲು ಈಗ ಸಾಂಪ್ರದಾಯಿಕ ತಂತ್ರಗಳನ್ನು ಬಳಸುವ ದಿನಗಳು ಕಳೆದುಹೋಗಿವೆ. ಉತ್ತರ ಪ್ರದೇಶದಲ್ಲಿ ಪೊಲೀಸ್ ಆಕಾಂಕ್ಷಿಯೊಬ್ಬ ಊಹಿಸಲೂ ಸಾಧ್ಯವಾಗದ ತಂತ್ರದೊಂದಿಗೆ ವಂಚನೆಯನ್ನು ಸಂಪೂರ್ಣವಾಗಿ ವಿಭಿನ್ನ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿಗೆ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ … Continued