ಮುಖ್ಯಮಂತ್ರಿ ಕನ್ಯಾದಾನ ಯೋಜನೆ ಲಾಭ ಪಡೆಯಲು ಮರುಮದುವೆಗೆ ಯತ್ನಿಸಿ ಸಿಕ್ಕಿಬಿದ್ದ ಯೂತ್ ಕಾಂಗ್ರೆಸ್ ಮುಖಂಡ…!
ಸಾಗರ (ಮಧ್ಯಪ್ರದೇಶ): ಅಸಹಜ ಪ್ರಕರಣವೊಂದರಲ್ಲಿ, ಮಧ್ಯಪ್ರದೇಶದ ಸಾಗರ ಜಿಲ್ಲೆಯ ಬಾಲಾಜಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಸಂಯೋಜಕ ನೈತಿಕ್ ಚೌಧರಿ ಮಧ್ಯಪ್ರದೇಶ ಪೊಲೀಸರ ಬಲೆಗೆ ಬಿದ್ದಿದ್ದಾರೆ. 15 ದಿನಗಳ ಹಿಂದಷ್ಟೇ ನೈತಿಕ ಚೌಧರಿಗೆ ಮದುವೆಯಾಗಿತ್ತು..! ವರದಿಗಳ ಪ್ರಕಾರ, ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನಗಳನ್ನು ಪಡೆಯಲು … Continued