ಉದ್ಯಮಿ ನೂಪುರ್ ಶರ್ಮಾ ಫೋಟೋ ಅಪ್‌ಲೋಡ್ ಮಾಡಿದ್ದಕ್ಕೆ ಜೀವ ಬೆದರಿಕೆ: ಮೂವರ ಬಂಧನ

ಸೂರತ್: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ಯೂಸ್‌ಮೆಂಟ್ ಪಾರ್ಕ್ ನಡೆಸುತ್ತಿರುವ ದೂರುದಾರರು ಶರ್ಮಾ ಅವರ ಫೋಟೋವನ್ನು ಪಾರ್ಕ್‌ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಅಪ್‌ಲೋಡ್ ಮಾಡಿದ ನಂತರ ಏಳು … Continued