ಸಮಸ್ಯೆ ಹೇಳಲು ಬಂದ ಮಹಿಳೆಗೆ ನಿಂದಿಸಿ, ದರ್ಪ ತೋರಿದ ಶಾಸಕ ಲಿಂಬಾವಳಿ: ಪ್ರಶ್ನಿಸಿದ್ದಕ್ಕೆ ಮಹಿಳೆ ಪೊಲೀಸರ ವಶಕ್ಕೆ: ವೀಡಿಯೊ ವೈರಲ್‌

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತೊಮ್ಮೆ ವಿವಾದಕ್ಕೀಡಾಗಿದ್ದು, ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದು,  ವಾಪಸ್ ಕಳುಹಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಾಣಿಜ್ಯ ಕಟ್ಟಡದ ಕಾಂಪೌಂಡ್ ಗೋಡೆಯನ್ನು ಬುಲ್ಡೋಜರ್ ಮಾಡಿತು, ಮಳೆ ನೀರು ಹರಿದುಹೋಗುವ ಸ್ಪೂಟ್ ಮೇಲೆ … Continued