ಈರುಳ್ಳಿ ಮಾರಾಟಕ್ಕೆ ಬೆಂಗಳೂರಿಗೆ ಪ್ರಯಾಣಿಸಿದ ಗದಗ ರೈತ : 205 ಕೆಜಿ ಈರುಳ್ಳಿಗೆ ಕೈಗೆ ಸಿಕ್ಕಿದ್ದು ಮಾತ್ರ 8.36 ರೂ…!

posted in: ರಾಜ್ಯ | 0

ಗದಗ: ಕೃಷಿ ಬೆಳೆಗಳ ಬೆಲೆಯಲ್ಲಿ ವಿಪರೀತ ಏರಿಳಿತವಿದ್ದರೂ, ವರದಿಯಾದ ಈ ಘಟನೆ ಮಾತ್ರ ಸಾಕಷ್ಟು ಆಘಾತಕಾರಿಯಾಗಿದೆ. ಗದುಗಿನ ರೈತರೊಬ್ಬರು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಯಲ್ಲಿ 205 ಕೆಜಿ ಈರುಳ್ಳಿ ಮಾರಾಟ ಮಾಡಿ 8.36 ರೂ. ಪಡೆದಿದ್ದಾರೆ ಎಂದು ವರದಿಯಾಗಿದೆ…! ಇದರಿಂದ ಕಂಗೆಟ್ಟ ರೈತ ತನ್ನ ಉತ್ಪನ್ನಗಳನ್ನು ಬೆಂಗಳೂರಿಗೆ ತರದಂತೆ ಇತರ ರೈತರಿಗೆ ಎಚ್ಚರಿಕೆ ನೀಡಲು ಸಾಮಾಜಿಕ ಮಾಧ್ಯಮದಲ್ಲಿ … Continued