ಬೈಕ್ ಸ್ಕಿಡ್ ಆಗಿ ಘಟಪ್ರಭಾ ನದಿಯಲ್ಲಿ ಕೊಚ್ಚಿಹೋದ ಸವಾರರು

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಬೈಕ್ ಸ್ಕಿಡ್ ಆಗಿ ಇಬ್ಬರು ನದಿ ನೀರಿನಲ್ಲಿ ಸಿಲುಕಿದ್ದಾರೆ. ಬೈಕ್ ಸವಾರರಾದ ಅವರಾದಿ ಗ್ರಾಮದ ಚನ್ನಪ್ಪ ಹರಿಜನ ( 38), ದುರ್ಗವ್ವ ಹರಿಜನ( 35 ) ನೀರು ಪಾಲಾಗಿದ್ದಾರೆ. ಮುಳುಗಿದವರ ಹುಡುಕಾಟ ನಡೆದಿದೆ. ಇಬ್ಬರು ವೈಯಕ್ತಿಕ ಕೆಲಸ ನಿಮಿತ್ತ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. … Continued

ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಮುಳುಗಿ ಸಾವು

ಬೆಳಗಾವಿ: ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರಜೆ ಹಿನ್ನೆಲೆಯಲ್ಲಿ ಘಟಪ್ರಭಾ ಪುರ ಸಭೆ ವ್ಯಾಪ್ತಿಯ ಮನಿಷ್ ಬಾರ್’ನ ಆರು ಜನ ಕೆಲಸದ ಹುಡುಗರು ಧೂಪದಾಳ ಡ್ಯಾಂಗೆ ಈಜಲು ಹೋಗಿದ್ದರು. ಓರ್ವ … Continued