ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಮುಳುಗಿ ಸಾವು

posted in: ರಾಜ್ಯ | 0

ಬೆಳಗಾವಿ: ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರಜೆ ಹಿನ್ನೆಲೆಯಲ್ಲಿ ಘಟಪ್ರಭಾ ಪುರ ಸಭೆ ವ್ಯಾಪ್ತಿಯ ಮನಿಷ್ ಬಾರ್’ನ ಆರು ಜನ ಕೆಲಸದ ಹುಡುಗರು ಧೂಪದಾಳ ಡ್ಯಾಂಗೆ ಈಜಲು ಹೋಗಿದ್ದರು. ಓರ್ವ … Continued