ಮದುವೆ ಮಂಟಪದಲ್ಲೇ 10 ಲಕ್ಷ ರೂ.ವರದಕ್ಷಿಣೆ ಡಿಮ್ಯಾಂಡ್‌: ವರನಿಗೆ ಬಿತ್ತು ಬರೋಬ್ಬರಿ ಗೂಸಾ..!

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಹೆಚ್ಚಿನ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದಕ್ಕಾಗಿ ವರ ಎಂದು ಹೇಳಲಾದ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ವ್ಯಕ್ತಿಯನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ರಾತ್ರಿ ಮದುವೆ ನಡೆಯುತ್ತಿದ್ದ ಸಾಹಿಬಾಬಾದ್‌ನ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ, ಕೆಲವರು ಶೇರ್ವಾಣಿ ಧರಿಸಿದ್ದ … Continued