ವಾಯು ದಾಳಿಯಲ್ಲಿ ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ, ಕಮಾಂಡರ್ ಗುಲಾಮ್ರೆಜಾ ಸೊಲೈಮಾನಿ ಸಾವು : ಇಸ್ರೇಲ್ ಹೇಳಿಕೆ
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರಗೊಂಡಿದ್ದು, ಮಂಗಳವಾರ ಮುಂಜಾನೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಉನ್ನತ ಕಮಾಂಡರ್ ಘೋಲಮ್ರೆಜಾ ಸೊಲೈಮನಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ. ಆದರೆ, ಇರಾನ್ ಈ ವರದಿಯನ್ನು ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ. ಇರಾನ್ ರಾಜಧಾನಿ ತೆಹ್ರಾನ್ ಸೇರಿದಂತೆ … Continued