ವೀಡಿಯೊಗಳು..| ಕುಮಟಾ : ಹಣ್ಣೇಮಠದಲ್ಲಿ ಮನೆಗೇ ಬಂದ ಬೃಹತ್ ಹೆಬ್ಬಾವು…!
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಣ್ಣೇಮಠದ ಸಂಕನ ಕೇರಿಯ ಗೋಪಾಲ ಪಟಗಾರ ಎನ್ನುವವರ ಮನೆಗೆ ಭಾನುವಾರ ಮುಂಜಾನೆ ಬಂದಿದ್ದ ಹೆಬ್ಬಾವನ್ನು ಸ್ಥಳೀಯ ಉರಗ ತಜ್ಞ ಪವನ ನಾಯ್ಕ ಅವರು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವು ಸುಮಾರು 12-13 ಅಡಿ ಉದ್ದ ಇದೆ. ಭಾನುವಾರ ಮುಂಜಾನೆ ಈ ಹಾವು ಹಣ್ಣೇಮಠದ ಸಂಕನ … Continued