ಇದು ಅವರ ‘ಮನ್ ಕಿ ಬಾತ್…’ : ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆತ್ಮಚರಿತ್ರೆ ಪುಸ್ತಕಕ್ಕೆ ಮುನ್ನುಡಿ ಬರೆದ ಪ್ರಧಾನಿ ಮೋದಿ
ನವದೆಹಲಿ: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯವರ ಆತ್ಮಚರಿತ್ರೆ “ಐ ಆ್ಯಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ. ಇದರ ಭಾರತ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆತ್ಮಚರಿತ್ರೆ ಓದುಗರಿಗೆ ಅವರ ಹೃದಯ ಮತ್ತು ಮನಸ್ಸಿನ ಬಗ್ಗೆ ಸ್ಪಷ್ಟ ನೋಟವನ್ನು ನೀಡುತ್ತದೆ. ಈ ಆತ್ಮಚರಿತ್ರೆಯು … Continued