ಯುವತಿಯ ಹೆಣಕ್ಕೆ ತಾಳಿ ಕಟ್ಟಿ ಮದುವೆಯಾದ ಯುವಕ…!
ಗಿರೀದಿಹ್ (ಜಾರ್ಖಂಡ್) : ಗಿರೀದಿಹ್ (ಜಾರ್ಖಂಡ್): ಜಾರ್ಖಂಡ್ನ ಗಿರೀದಿಹ್ ಜಿಲ್ಲೆಯಲ್ಲಿ ಯುವತಿಯೊಬ್ಬಳ ನಿಗೂಢ ಸಾವಿನ ಪ್ರಕರಣವೊಂದು ಅತ್ಯಂತ ವಿಚಿತ್ರ ಹಾಗೂ ಆಘಾತಕಾರಿ ತಿರುವು ಪಡೆದುಕೊಂಡಿದೆ. ಯುವತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಯುವಕನೇ, ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಬಂದು, ಆಕೆಯ ಮೃತದೇಹಕ್ಕೆ ಶಾಸ್ತ್ರೋಕ್ತವಾಗಿ ಸಿಂಧೂರವಿಟ್ಟು, ಮದುವೆ ವಿಧಿವಿಧಾನಗಳನ್ನು ಪೂರೈಸಿ ತಾಳಿಕಟ್ಟಿ ಮದುವೆಯಾಗಿದ್ದಾನೆ. ನಂತರ ಚಿತೆಗೆ … Continued