ಸುಳ್ಯ : ʼಭಾರತದ ಬ್ರಿಜ್ ಮ್ಯಾನ್’ ಖ್ಯಾತಿಯ ಡಾ.ಗಿರೀಶ ಭಾರದ್ವಾಜ ಇನ್ನಿಲ್ಲ
ಮಂಗಳೂರು : ಪದ್ಮಶ್ರೀ ಪುರಸ್ಕೃತ, ‘ಭಾರತದ ಬ್ರಿಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಗಿರೀಶ ಭಾರದ್ವಾಜ (76) ಅವರು ಮಂಗಳವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ 150ಕ್ಕೂ ಹೆಚ್ಚು ಪರಿಸರ ಸ್ನೇಹಿ, ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಹೊಸ … Continued