ಲೈಂಗಿಕ ಕಿರುಕುಳದಿಂದ ಪಾರಾಗಲು ವೇಗವಾಗಿ ಚಲಿಸುತ್ತಿದ್ದ ಆಟೋರಿಕ್ಷಾದಿಂದ ಜಿಗಿದ ಹುಡುಗಿ | ದೃಶ್ಯ ಸಿಸಿಟಿವಯಲ್ಲಿ ಸೆರೆ

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಆಟೋ ಚಾಲಕ ತನಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬಾಲಕಿಯೊಬ್ಬಳು ವೇಗವಾಗಿ ಹೋಗುತ್ತಿದ್ದ ಆಟೋರಿಕ್ಷಾದಿಂದ ಜಿಗಿದಿದ್ದಾಳೆ. ಮೂಲಗಳ ಪ್ರಕಾರ ಅಪ್ರಾಪ್ತ ಬಾಲಕಿಯು ಅಪರಾಧದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚಲಿಸುತ್ತಿದ್ದ ವಾಹನದಿಂದ ಕೆಳಗಿಳಿದಿದ್ದಾಳೆ. ಜನನಿಬಿಡ ಮುಖ್ಯ ರಸ್ತೆಯಲ್ಲಿ ಜಿಗಿದ ಬಾಲಕಿ ಗಾಯಗೊಂಡಿದ್ದಾಳೆ. ಆರೋಪಿ ಆಟೋ ಚಾಲಕನನ್ನು ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಚಾಲಕನ … Continued