ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಸಂತ್ರಸ್ತೆ ಪೋಷಕರ ಫೋಟೋ ಹಂಚಿಕೊಂಡ ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಟ್ವಿಟರ್‌ ಕ್ರಮ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊ ಜೊತೆಗೆ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಮಾಡಿದ್ದ ಪೋಸ್ಟ್‌ ಅನ್ನು ಸಾಮಾಜಿಕ ಮಾಧ್ಯಮ ಟ್ವಿಟರ್‌ ತನ್ನ ವೇದಿಕೆಯಿಂದಲೇ ತೆಗೆದು ಹಾಕಿದೆ. ‘ಈ ಟ್ವೀಟ್‌ ಇನ್ನು ಮುಂದೆ ಲಭ್ಯವಿರುವುದಿಲ್ಲ’ ಎಂಬ ಪಟ್ಟಿಯನ್ನು ಇದಕ್ಕೆ ಟ್ವಿಟರ್‌ ಲಗತ್ತಿಸಿದೆ. ದೆಹಲಿಯ ಓಲ್ಡ್‌ ನಂಗಲ್‌ ಏರಿಯಾ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ … Continued