ಬೆಂಗಳೂರು | ಸೂಟ್‌ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ
ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ರೈಲ್ವೆ ಸೇತುವೆಯ ಬಳಿ ಬುಧವಾರ ಸೂಟ್‌ಕೇಸ್‌ನಲ್ಲಿ ಸುಮಾರು ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಬಳಿಯ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದ್ದು, ಅದರೊಳಗೆ ಹುಡುಗಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶವವನ್ನು … Continued