ಜಾರ್ಖಂಡ್‌ನಲ್ಲಿ ದೇಶದಲ್ಲೇ ಅತಿ ಹೆಚ್ಚು ಹೆಣ್ಣು ಮಕ್ಕಳ ಬಾಲ್ಯವಿವಾಹ
ರಾಂಚಿ: ವಾಮಾಚಾರದ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್, ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆಯ ಪ್ರಕಾರ ಅತಿ ಹೆಚ್ಚು ಅಪ್ರಾಪ್ತ ಬಾಲಕಿಯರ ವಿವಾಹವನ್ನು ಹೊಂದಿರುವ ಕುಖ್ಯಾತಿಯನ್ನೂ ಗಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯಿಂದ ಹೊರತಂದ ಸಮೀಕ್ಷೆಯ ಪ್ರಕಾರ ಜಾರ್ಖಂಡ್‌ನಲ್ಲಿ ಅರ್ಹ ವಯಸ್ಸಿಗೆ ಮುಂಚಿತವಾಗಿ ಮದುವೆಯಾಗುವ ಹುಡುಗಿಯರ … Continued