ಗೋವು ಕಳ್ಳಸಾಗಣೆ ಪ್ರಕರಣ : ಟಿಎಂಸಿಯ ಅನುಬ್ರತ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲದಿದ್ದರೆ…’-ನ್ಯಾಯಾಧೀಶರಿಗೆ ಬಂತು ಬೆದರಿಕೆ ಪತ್ರ

ಅಸನ್ಸೋಲ್‌ (ಪಶ್ಚಿಮ ಬಂಗಾಳ) : ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಟಿಎಂಸಿ ನಾಯಕ ಅನುಬ್ರತ ಮೊಂಡಲ್ ಅವರನ್ನು ಬಿಡುಗಡೆ ಮಾಡದಿದ್ದರೆ ನ್ಯಾಯಾಧೀಶರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಡ್ರಗ್ಸ್‌ ಪ್ರಕರಣ ದಾಖಲಿಸಿ ಸಿಲುಕಿಸಲಾಗುವುದು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಗೆ ಬೆದರಿಕೆ ಹಾಕಲಾಗಿದೆ. ಮೊಂಡಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದಿದ್ದರೆ, ತಮ್ಮ ಕುಟುಂಬವನ್ನು … Continued