ಕೋವಿಡ್ 3ನೇ ಅಲೆ, ತಜ್ಞರ ಎಚ್ಚರಿಕೆ ಗಂಭೀರವಾಗಿ ಪರಿಗಣಿಸಿ : ಖಾಸಾಮಠ ಶ್ರೀಗಳು 

posted in: ರಾಜ್ಯ | 0

ಯಾದಗಿರಿ: ತಜ್ಞರು ಕೊರೊನಾ ವೈರಸ್ 3ನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಿರುವುದನ್ನು ನಾವೆಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಗುರುಮಠಕಲ್ ಖಾಸಾಮಠದಶ್ರೀ ಶಾಂತವೀರ ಸ್ವಾಮಿಗಳು ಹೇಳಿದ್ದಾರೆ. ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಈ ವರ್ಷ ಕೊರೊನಾ ವೈರಸ್ ಎರಡನೇ ಅಲೆ ಉಲ್ಬಣದಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಸದ್ಯ ಅದರ … Continued