ನೇಮಕವಾದ 2150 ವೈದ್ಯರಿಗೆ ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಆದೇಶ

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ 2150 ವೈದ್ಯರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇದರಲ್ಲಿ 780 ತಜ್ಞ ವೈದ್ಯರು ಇದ್ದಾರೆ. ಉಳಿದ ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಪದವಿ ಪಡೆದವರಾಗಿದ್ದಾರೆ. ಇವರೆಲ್ಲರಿಗೂ ಸ್ಥಳ ನಿಯೋಜನೆ ಮಾಡಿ ಕರ್ತವ್ಯ ಹಾಜರಾಗಲು ನೇಮಕಾತಿ ಆದೇಶ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು. ಹುಬ್ಬಳ್ಳಿ ಇಂದಿರಾ … Continued